ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಂಗಳೂರಿನ ನೂತನ ನಗರ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಜೈನ್ ಅಧಿಕಾರ ಸ್ವೀಕಾರ

ಮಂಗಳೂರಿನ ನೂತನ ನಗರ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಜೈನ್ ಅಧಿಕಾರ ಸ್ವೀಕಾರ

ಮಂಗಳೂರು: ಬೆಂಗಳೂರು ಪಶ್ಚಿಮ ವಿಭಾಗದ ಟ್ರಾಫಿಕ್ ಡಿಸಿಪಿಯಾಗಿದ್ದ ಕುಲದೀಪ್ ಜೈನ್ ಮಂಗಳೂರಿಗೆ ವರ್ಗಾವಣೆಯಾಗಿದ್ದು ಫೆ.24ರಂದು ನಗರ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಈ ಮೊದಲು ಮಂಗಳೂರಿನ ನಗರ ಪೊಲೀಸ್ ಆಯುಕ್ತರಾಗಿದ್ದ ಎನ್. ಶಶಿಕುಮಾರ್ ಅವರು ರೈಲ್ವೇ ಡಿಐಜಿಯಾಗಿ ಗುರುವಾರ ವರ್ಗಾವಣೆಯಾಗಿದ್ದು ಅವರ ಸ್ಥಾನಕ್ಕೆ ಕುಲದೀಪ್ ಜೈನ್ ನೇಮಕಗೊಂಡು ಅಧಿಕಾರ ಸ್ವೀಕರಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!