ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿ ಸೆರೆ: ಬೆಳ್ತಂಗಡಿ ಪೊಲೀಸರಿಂದ ಕಾರ್ಯಾಚರಣೆ, ಕಾಸರಗೋಡಿನಲ್ಲಿ ಬಂಧನ..

ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿ ಸೆರೆ: ಬೆಳ್ತಂಗಡಿ ಪೊಲೀಸರಿಂದ ಕಾರ್ಯಾಚರಣೆ, ಕಾಸರಗೋಡಿನಲ್ಲಿ ಬಂಧನ..

 

 

ಬೆಳ್ತಂಗಡಿ : ಸ್ನೇಹಿತನನ್ನು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆಯಲ್ಲಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳು ಬಂಧನವಾಗಿದ್ದು ನಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ಬಳಿಕ ಕಳೆದ ಒಂದು ವರ್ಷದಿಂದ ಕೋರ್ಟ್‌ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಕೇರಳ ರಾಜ್ಯದ ಕಾಸರಗೋಡ್ ಜಿಲ್ಲೆಯ  ಉಪ್ಪಳ  ಮೊಳಿಂಜೆ ಗ್ರಾಮದ ಮಾಹಿ ನಗರದ ಇಸುಬು ಎಂಬವರ ಮಗನಾದ ಸಿರಾಜ್(28) ಎಂಬಾತನನ್ನು ಫೇ.7 ರಂದು ಆತನ ಮನೆಯ ಸಮೀಪದಿಂದ ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ ಸತ್ಯನಾರಾಯಣ.ಕೆ ಹಾಗೂ ಸಬ್ ಇನ್ಸ್ಪೆಕ್ಟರ್ ಅರ್ಜುನ್ ರವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ವೃಷಭ್ , ಬೆನ್ನಿಚ್ಚನ್, ಬಸವರಾಜ್ ರವರು ಬಂಧಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!