ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿ ಬಿದ್ದ ಅಟೋ ರಿಕ್ಷಾ : ರಿಕ್ಷಾದಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವು..!

ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿ ಬಿದ್ದ ಅಟೋ ರಿಕ್ಷಾ : ರಿಕ್ಷಾದಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವು..!

 

 

ಬೆಳ್ತಂಗಡಿ:ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು  ನದಿಗೆ  ಉರುಳಿ ಬಿದ್ದ ಪರಿಣಾಮ ಮಹಿಳೆಯೊರ್ವರು ಸಾವನ್ನಪ್ಪಿದ ಘಟನೆ ಮುಂಡಾಜೆ ಸಮೀಪ ನಡೆದಿದೆ. ಕಾಜೂರಿನಲ್ಲಿ ನಡೆಯುತಿದ್ದ ಉರೂಸ್ ಕಾರ್ಯಕ್ರಮಕ್ಕೆ ಕಕ್ಕಿಂಜೆಯಿಂದ ಅಟೋ ರಿಕ್ಷಾದಲ್ಲಿ ತೆರಳುತಿದ್ದಾಗ ಮುಂಡಾಜೆ ಬಳಿಯ ಕಾಪು ಚೆಡಾವು ಎಂಬಲ್ಲಿ  ಚಾಲಕನ ನಿಯಂತ್ರಣ ತಪ್ಪಿ ಅಟೋ ರಿಕ್ಷಾ ನದಿಯ ಪ್ರಪಾತಕ್ಕೆ   ಉರುಳಿಬಿದಿದ್ದು ಅದರಲ್ಲಿದ್ದ ಕಕ್ಕಿಂಜೆ ಕತ್ತರಿಗುಡ್ಡೆಯ ಸಫೀಯ (57) ಎಂಬವರು ಸ್ಥಳದಲ್ಲೇ ಸಾವನ್ನಪ್ಪಿರುವ ಬಗ್ಗೆ ತಿಳಿದುಬಂದಿದೆ. ಉಳಿದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!