ಸ್ಥಳೀಯ ಹಾಸ್ಟೇಲಿನಿಂದ ಕಾಲೇಜಿಗೆ ತೆರಳುತಿದ್ದ ದೀಕ್ಷಿತಾ (18) ಹಾಸ್ಟೇಲಿನಿಂದ ಮನೆಗೆಂದು ಹೋದವಳು ಮನೆಗೆ ಹೋಗದೆ ನಾಪತ್ತೆಯಾಗಿದ್ದಾಳೆ. ಈ ಬಗ್ಗೆ ವಿದ್ಯಾರ್ಥಿನಿಯ ತಂದೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಈಕೆಯ ಬಗ್ಗೆ ಯಾರಿಗಾದರೂ ಮಾಹಿತಿ ಸಿಕ್ಕಲ್ಲಿ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡುವಂತೆ ತಿಳಿಸಿದ್ದಾರೆ.
Home › ವಿದ್ಯಾರ್ಥಿ ನಿಲಯದಿಂದ ಮನೆಗೆ ಹೊರಟ ಉಜಿರೆ ಖಾಸಗಿ ಕಾಲೇಜು ವಿದ್ಯಾರ್ಥಿನಿ ನಾಪತ್ತೆ..!:ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು