ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪುಂಜಾಲಕಟ್ಟೆ ಚಾರ್ಮಾಡಿ ರಸ್ತೆ ಅಗಲೀಕರಣ: ಮಾ25 ರಂದು ಕರೆದಿದ್ದ ಸಭೆ ಮುಂದೂಡಿಕೆ : ಶಾಸಕರ ನೇತೃತ್ವದಲ್ಲಿ ಅಧಿಕಾರಿಗಳ ಜೊತೆ ವರ್ತಕರ  ಸಭೆ:

ಪುಂಜಾಲಕಟ್ಟೆ ಚಾರ್ಮಾಡಿ ರಸ್ತೆ ಅಗಲೀಕರಣ: ಮಾ25 ರಂದು ಕರೆದಿದ್ದ ಸಭೆ ಮುಂದೂಡಿಕೆ : ಶಾಸಕರ ನೇತೃತ್ವದಲ್ಲಿ ಅಧಿಕಾರಿಗಳ ಜೊತೆ ವರ್ತಕರ  ಸಭೆ:

 

 

 

ಬೆಳ್ತಂಗಡಿ: ಈಗಾಗಲೇ ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯ ಅಗಲೀಕರಣದ ಕಾಮಗಾರಿ ಇನ್ನೇನು ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದ್ದು ಈ ವಿಚಾರ ದಲ್ಲಿ ಹಲವು ಗೊಂದಲಗಳು ವರ್ತಕರಿಗೆ ಹಾಗೂ ಕಟ್ಟಡ ಮಾಲಕರಿಗೆ ಉಂಟಾಗಿದ್ದು ಈ ಬಗ್ಗೆ ಸರಿಯಾದ ರೀತಿಯಲ್ಲಿ ಮಾಹಿತಿ ಪಡೆಯಲು ಹೆದ್ದಾರಿ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿ ಗಳೊಂದಿಗೆ ಶಾಸಕರ ನೇತೃತ್ವದಲ್ಲಿ  ಕಟ್ಟಡ ಮಾಲಕರ ಹಾಗೂ ವರ್ತಕರ  ಸಭೆಯು ಮಾ.25ರಂದು ಬೆಳ್ತಂಗಡಿಯ ಮಂಜುನಾಥೇಶ್ವರ ಕಲಾಭವನದಲ್ಲಿ ಬೆಳಿಗ್ಗೆ 10ಗಂಟೆಗೆ ಸಭೆ ಆಯೋಜಿಸಲಾಗಿತ್ತು ಅದರೆ ಅನಿವಾರ್ಯ ಕಾರಣಗಳಿಂದಾಗಿ ಈ ಸಭೆಯನ್ನು ಮುಂದೂಡಲಾಗಿದೆ.  ಎಂದು ತಿಳಿದುಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!