ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅಳದಂಗಡಿ: ಇನೋವಾ ಕಾರು - ರಿಕ್ಷಾ ಡಿಕ್ಕಿ: 3 ಮಂದಿಗೆ ಗಂಭೀರ ಗಾಯ

ಅಳದಂಗಡಿ: ಇನೋವಾ ಕಾರು - ರಿಕ್ಷಾ ಡಿಕ್ಕಿ: 3 ಮಂದಿಗೆ ಗಂಭೀರ ಗಾಯ

ಬೆಳ್ತಂಗಡಿ: ಇನೋವಾ ಕಾರು ಹಾಗೂ ಡಿಕ್ಷಾ ನಡುವೆ ನಡೆದ ಅಪಘಾತದಲ್ಲಿ 3 ಮಂದಿ ಗಂಭೀರ ಗಾಯಗೊಂಡ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಳದಂಗಡಿ ಬಳಿ ಮಾ 24 ರಂದು ಸಂಜೆ ನಡೆದಿದೆ. ಗುರುವಾಯನಕೆರೆಯಿಂದ ಕಾರ್ಕಳ ಕಡೆ ತೆರಳುತಿದ್ದ ಇನೋವಾ ಕಾರು ಪಿಲ್ಯ ಕುದ್ಯಾಡಿಯಿಂದ ಅಳದಂಗಡಿಗೆ ಬರುತಿದ್ದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು ರಿಕ್ಷಾದಲ್ಲಿದ್ದ

3 ಮಂದಿಗೆ ಗಾಯಗಳಾಗಿದ್ದು ತಕ್ಷಣ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಹೆಚ್ಚಿನ‌ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!