ಉಮೇಶ್ ಕಮರ್ಕಜೆ, ರಾಜೇಶ್ ಕನಡ ಕಮರ್ಕಜೆ, ಜನಾರ್ಧನ ರೈ ಕೊಲ್ಯ, ಕೋಕಿಲ ಕಮರ್ಕಜೆ, ತೀರ್ಥಕುಮಾರ ಕೋಲ್ಪೆ, ಗಂಗಾಧರ ಗೌಡ ಬಾರ್ಯ ಸಿರಿ ಬಾಗಿಲು ಮತ್ತು ಅಜಿತ್ ಕುಮಾರ್ ರೆಂಜಾಳ ಈ 7 ಮಂದಿ ನ್ಯಾಯಾಂಗ ಬಂಧನದಲ್ಲಿದ್ದು, ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆ ಕೋರಿ ವಕೀಲ ಮಹೇಶ್ ಕಜೆ ಅವರ ಮೂಲಕ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆಯನ್ನು ನಡೆಸಿದ ಜಿಲ್ಲಾ ನ್ಯಾಯಾಲಯವು ಈ ಎಲ್ಲಾ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಿದೆ.
Home › ಕಡಬ: ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಕರ್ತವ್ಯಕ್ಕೆ ಅಡ್ಡಿ ಆರೋಪ: 7 ಆರೋಪಿಗಳಿಗೆ ಜಿಲ್ಲಾ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು