ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಯುವಜನತೆಗೆ ಮಾದರಿಯಾದ ಪ್ರಶಸ್ತಿಗಳ ಸರದಾರ ಚಂದ್ರಹಾಸ ಬಳಂಜ: ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ..

ಯುವಜನತೆಗೆ ಮಾದರಿಯಾದ ಪ್ರಶಸ್ತಿಗಳ ಸರದಾರ ಚಂದ್ರಹಾಸ ಬಳಂಜ: ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ..

ಬೆಳ್ತಂಗಡಿ: ಬಹುಮುಖ ಪ್ರತಿಭೆ, ಸಾಧಕ, ಸಾಹಿತ್ಯ ಲೋಕದಲ್ಲಿ ವಿಭಿನ್ನ ರೀತಿಯಲ್ಲಿ ಚಾಪುಮೂಡಿಸಿ, ಬೆಳ್ತಂಗಡಿ ತಾಲೂಕಿನಲ್ಲಿ ಹೆಸರುವಾಸಿಯಾಗಿರುವ ಚಂದ್ರಹಾಸ ಬಳಂಜ ಕ್ಯಾನ್ಸರ್ ಪೀಡಿತರಿಗಾಗಿ ತನ್ನ ಕೇಶದಾನ ಮಾಡಿದ್ದಾರೆ.

ಸಾಲು-ಸಾಲು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡು ಸಾಮಾಜಿಕ ಕಳಕಳಿಯನ್ನು ಹೊಂದಿರುವ ಸ್ನಾತಕೋತ್ತರ ಪದವಿದಾರ ಚಂದ್ರಹಾಸ ಬಳಂಜ ಯುವ ಶಕ್ತಿ ಸೇವಾ ಪಥ ತಂಡದ ಜೊತೆ ಸೇರಿ ಕೇಶದಾನ ಮಾಡಿ ಯುವಜನತೆಗೆ ಮಾದರಿಯಾಗಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!