ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕೆಪಿಸಿಸಿ ಕಾರ್ಯಾಧ್ಯಕ್ಷ,ಮಾಜಿ ಸಂಸದ ಆರ್. ಧ್ರುವನಾರಾಯಣ ವಿಧಿವಶ

ಕೆಪಿಸಿಸಿ ಕಾರ್ಯಾಧ್ಯಕ್ಷ,ಮಾಜಿ ಸಂಸದ ಆರ್. ಧ್ರುವನಾರಾಯಣ ವಿಧಿವಶ

 

 

ಮೈಸೂರು: ಚಾಮರಾಜನಗರ ಜಿಲ್ಲೆಯ ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್​ ಧ್ರುವನಾರಾಯಣ ಅವರು ಅವರು ವಿಧಿವಶರಾಗಿದ್ದಾರೆ. ಮೈಸೂರಿನ ವಿಜಯನಗರದಲ್ಲಿ ವಾಸವಾಗಿದ್ದ ಮಾಜಿ ಸಂಸದ ಧ್ರುವನಾರಾಯಣ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕ್ಷೇತ್ರದಲ್ಲಿ ತಮ್ಮದೇ ಆದ ವರ್ಚಸ್ಸು ಹೊಂದಿದ್ದ ಅವರು ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. ಅವರ ಸಾವಿನ ಸುದ್ದಿ ತಿಳಿದು ಕಾಂಗ್ರೆಸ್ ನಾಯಕರು, ರಾಜಕಾರಣಿಗಳು, ಗಣ್ಯರು ಸೇರಿದಂತೆ ಅಪಾರ ಸಂಖ್ಯೆ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!