ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ವಿಧಾನ ಸಭಾ ಚುನಾವಣೆ: ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ: ಬೆಳ್ತಂಗಡಿ ರಕ್ಷಿತ್ ಶಿವರಾಂ: ಮೂಡಬಿದ್ರೆ ಮಿಥುನ್ ರೈ..

ವಿಧಾನ ಸಭಾ ಚುನಾವಣೆ: ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ: ಬೆಳ್ತಂಗಡಿ ರಕ್ಷಿತ್ ಶಿವರಾಂ: ಮೂಡಬಿದ್ರೆ ಮಿಥುನ್ ರೈ..

ಬೆಳ್ತಂಗಡಿ: ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆಯಾಗಿದ್ದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಯುವನಾಯಕ ರಕ್ಷಿತ್ ಶಿವರಾಂ ಅವರಿಗೆ ಟಿಕೆಟ್ ಲಭಿಸಿದೆ.

ದ.ಕ ಜಿಲ್ಲೆಯ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದಿಂದ ಮಿಥುನ್ ಎಮ್. ರೈ. ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಯು.ಟಿ. ಅಬ್ದುಲ್ ಖಾದರ್ ಅಲಿ ಫರೀದ್, ಬಂಟ್ವಾಳ ವಿಧಾನ ಸಭಾ ಕ್ಷೇತ್ರದಿಂದ ರಮನಾಥ್ ರೈ .ಬಿ ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಎಸ್‌ಸಿ ಕೃಷ್ಣಪ್ಪ ಜಿ,  ಸ್ಪರ್ಧಿಸಲಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಚುನಾವಣಾ ದಿನಾಂಕವೂ ಶೀಘ್ರದಲ್ಲಿ ಘೋಷಣೆಯಾಗುವ ಸಾಧ್ಯತೆಯೂ ಇದೆ.

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!