ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಗೃಹ ವ್ಯವಹಾರ ಸಚಿವಾಲಯ ಯೋಜನಾ ನಿರ್ದೆಶಕ ಹರ್ಷಗುಪ್ತ ಉಜಿರೆ ಒಷ್ಯನ್ ಪರ್ಲ್ ಗೆ ಭೇಟಿ:

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಗೃಹ ವ್ಯವಹಾರ ಸಚಿವಾಲಯ ಯೋಜನಾ ನಿರ್ದೆಶಕ ಹರ್ಷಗುಪ್ತ ಉಜಿರೆ ಒಷ್ಯನ್ ಪರ್ಲ್ ಗೆ ಭೇಟಿ:

 

 

ಬೆಳ್ತಂಗಡಿ: ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಗೃಹ ವ್ಯವಹಾರ ಸಚಿವಾಲಯದ ಯೋಜನಾ ನಿರ್ದೇಶಕರಾದ ಹರ್ಷ ಗುಪ್ತ ಐಎಎಸ್. ಉಜಿರೆ ಓಷಿಯಾನ್ ಪರ್ಲ್ ಗೆ ಭೇಟಿ ನೀಡಿದರು.

ಇದೇ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದರು. ಬಳಿಕ ಶ್ರೀ ಕ್ಷೇತ್ರ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶಿರ್ವಾದ ಪಡೆದರು. ನಂತರ ಗುರುವಾಯನಕೆರೆ ನವಶಕ್ತಿ ರಾಜೇಶ್ ಶೆಟ್ಟಿಯವರ ಮನೆಗೆ ಭೇಟಿ ನೀಡಿ, ಕುಶಲೋಪಚಾರ ವಿಚಾರಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!