ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನಾಲ್ಕೂರು: ಕಾಂಗ್ರೆಸ್ ತೊರೆದ 15ಕ್ಕೂ ಅಧಿಕ ಮಂದಿ ಬಿಜೆಪಿಗೆ ಸೇರ್ಪಡೆ

ನಾಲ್ಕೂರು: ಕಾಂಗ್ರೆಸ್ ತೊರೆದ 15ಕ್ಕೂ ಅಧಿಕ ಮಂದಿ ಬಿಜೆಪಿಗೆ ಸೇರ್ಪಡೆ

ಬೆಳ್ತಂಗಡಿ; 2018ರ ಬಳಿಕ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಾದ ಬದಲಾವಣೆ ಹಾಗೂ ಹರೀಶ್ ಪೂಂಜರವರ ಕಾರ್ಯವೈಖರ್ಯವನ್ನು ಮೆಚ್ಚಿ ಅನೇಕ ಕಡೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ನಾಲ್ಕೂರು ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರಾದ ವಿಠಲ್ ಪೂಜಾರಿ, ದಿನೇಶ್ ಪೂಜಾರಿ ಕುದ್ರೊಟ್ಟು, ದುಗ್ಗಯ್ಯ ಪೂಜಾರಿ ಹುಂಬೆಜೆ, ನೋಣಯ್ಯ ಪೂಜಾರಿ ಖಂಡಿಗ, ಜಗದೀಶ್ ಪೂಜಾರಿ ಕುದ್ರೊಟ್ಟು, ಹರೀಶ್ ಪೂಜಾರಿ ಕುದ್ರೊಟ್ಟು, ಕೊರಗಪ್ಪ ಪೂಜಾರಿ ಹುಂಬೆಜಲ್ಕೆ, ಯಶೋಧ ಖಂಡಿಗ, ಮಾಧವ ಪೂಜಾರಿ ಖಂಡಿಗ, ಸುಕೇಶ್ ಪೂಜಾರಿ ಹುಂಬೆಲಕ್ಕೆ, ಅನಿಸಿತ್ ಪೂಜಾರಿ ಹುಂಬೆಜೆ, ನಿಶಾಂತ್ ಪೂಜಾರಿ ಹುಂಬೆಜೆ, ಶ್ರೀಕಾಂತ್ ಪೂಜಾರಿ ಖಂಡಿಗರವರು  ಹರೀಶ್ ಪೂಂಜ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!