ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಿಳಿನೆಲೆ ಕೈಕಂಬ: 8 ನೇ ತರಗತಿ ಶಾಲಾ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ: ಮಕ್ಕಳ ಗಮನ ಸೆಳೆದ ಸೆಲ್ಫಿ ಕಾರ್ನರ್:

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಿಳಿನೆಲೆ ಕೈಕಂಬ: 8 ನೇ ತರಗತಿ ಶಾಲಾ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ: ಮಕ್ಕಳ ಗಮನ ಸೆಳೆದ ಸೆಲ್ಫಿ ಕಾರ್ನರ್:

 

 

 

ಕಡಬ :ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಿಳಿನೆಲೆ ಕೈಕಂಬ ಇಲ್ಲಿಯ 8 ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಎ 08 ರಂದು ನಡೆಯಿತು.ಮಕ್ಕಳು ತಮ್ಮ ಅಭಿಪ್ರಾಯ ಅನಿಸಿಕೆಗಳನ್ನು ಹಂಚಿಕೊಂಡರು ಸೆಲ್ಫಿ ಕಾರ್ನರ್ ವಿದ್ಯಾರ್ಥಿಗಳ ಹಾಗೂ ಎಲ್ಲರ ಗಮನ ಸೆಳೆಯಿತು.

 

ಶಿಕ್ಷಕರು ಅಧ್ಯಕ್ಷರು ಬೀಳ್ಕೊಂಡ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಶಾಲಾ‌ ವತಿಯಿಂದ ನೆನಪಿನ ಕಾಣಿಕೆಗಳನ್ನು ನೀಡಲಾಯಿತು‌.ಕಾರ್ಯಕ್ರಮದ ಆದ್ಯಕ್ಷರಾಗಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಮೋಹನ್ ಕಳಿಗೆ ವಹಿಸಿದ್ದರು.ಹಿರಿಯ ಶಿಕ್ಷಕರಾದಾ ವನಿತಾ ಕೆ ಅತಿಥಿ ಶಿಕ್ಷಕರಾದ ವೇದಾವತಿ ಗೌರವ ಶಿಕ್ಷಕರಾದ ಆಶಾ ಜ್ಞಾನದೀಪ ಶಿಕ್ಷಕರಾದ ಸಂಧ್ಯಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಪ್ರಭಾರ ಮುಖ್ಯೋಪಾಧ್ಯಾಯಿನಿ ಪವಿತ್ರ ಎ. ಸ್ವಾಗತಿಸಿದರು.‌ ಏಳನೇ ತರಗತಿಯ ನಿರೀಕ್ಷ ನಿರೂಪಿಸಿ ಶಿಕ್ಷಕಿ ವನಿತ ಧನ್ಯವಾದವಿತ್ತರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!