ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮರೋಡಿ, ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ರವಿರಾಜ್ ಬಳ್ಳಾಲ್   ಬಿಜೆಪಿಯಿಂದ ಮತ್ತೆ ಕಾಂಗ್ರೆಸ್ ಗೆ : ಪಕ್ಷದ ಧ್ವಜ ನೀಡಿ ಸ್ವಾಗತಿಸಿದ ರಕ್ಷಿತ್ ಶಿವರಾಂ

ಮರೋಡಿ, ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ರವಿರಾಜ್ ಬಳ್ಳಾಲ್   ಬಿಜೆಪಿಯಿಂದ ಮತ್ತೆ ಕಾಂಗ್ರೆಸ್ ಗೆ : ಪಕ್ಷದ ಧ್ವಜ ನೀಡಿ ಸ್ವಾಗತಿಸಿದ ರಕ್ಷಿತ್ ಶಿವರಾಂ

 

 

 

ಬೆಳ್ತಂಗಡಿ: ಮರೋಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ರವಿರಾಜ್ ಬಲ್ಲಾಳ್ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.ಕಾಂಗ್ರೆಸ್ಸಿನಲ್ಲಿದ್ದು ನಂತರ ಬಿಜೆಪಿಗೆ ಸೇರ್ಪಡೆಗೊಂಡು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡಿದ್ದಾರೆ.ಇವರನ್ನು ಬೆಳ್ತಂಗಡಿಯ ಯುವ ನಾಯಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಕಾಂಗ್ರೆಸ್ ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ನಾರಾವಿ ಗ್ರಾಮದ ಪಕ್ಷದ ಪ್ರಮುಖರು ,ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!