ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬಿಜೆಪಿಗೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್: ಕಾಂಗ್ರೆಸ್ ಪಕ್ಷ ಸೇರಲು ವೇದಿಕೆ ಸಜ್ಜು..!

ಬಿಜೆಪಿಗೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್: ಕಾಂಗ್ರೆಸ್ ಪಕ್ಷ ಸೇರಲು ವೇದಿಕೆ ಸಜ್ಜು..!

 

 

 

ಬೆಂಗಳೂರು; ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡದಿರುವುದರಿಂದ ಬೆಸತ್ತು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.ಅದಲ್ಲದೇ ಜಗದೀಶ ಶೆಟ್ಟರ್ ಕಾಂಗ್ರೆಸ್ ಸೇರುವುದು ಖಚಿತವಾಗಿದೆ. ಶಿರಸಿಯಲ್ಲಿ ಸ್ಪೀಕರ್ ಗೆ ರಾಜೀನಾಮೆ ಸಲ್ಲಿಸಿ‌ ಹುಬ್ಬಳ್ಳಿಗೆ ವಾಪಸ್ಸಾಗುತ್ತಿರುವ ಶೆಟ್ಟರ್ ಅವರನ್ನು, ಇಲ್ಲಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ‌ ಕರೆದೊಯ್ಯಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ.ಕೋಲಾರದಲ್ಲಿ ಪಕ್ಷ ಸೇರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!