ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ವಿಷು ಕಣಿ ಉತ್ಸವ ಆಚರಣೆ: ಪ್ರತಿಷ್ಠಿತ ಕಲಾವಿದರಿಂದ ಮನೋರಂಜನಾ ಕಾರ್ಯಕ್ರಮ: ಉಜಿರೆ ಕೃಷ್ಣಾನುಗ್ರಹ ಸಭಾ ಭವನದಲ್ಲಿ ಆಯೋಜನೆ:

ಬೆಳ್ತಂಗಡಿ ವಿಷು ಕಣಿ ಉತ್ಸವ ಆಚರಣೆ: ಪ್ರತಿಷ್ಠಿತ ಕಲಾವಿದರಿಂದ ಮನೋರಂಜನಾ ಕಾರ್ಯಕ್ರಮ: ಉಜಿರೆ ಕೃಷ್ಣಾನುಗ್ರಹ ಸಭಾ ಭವನದಲ್ಲಿ ಆಯೋಜನೆ:

 

 

ಬೆಳ್ತಂಗಡಿ:  ವಿಷು ಕಣಿ ಆಚರಣಾ ಸಮಿತಿ,ಬೆಳ್ತಂಗಡಿ ಇದರ ವತಿಯಿಂದ ಉಜಿರೆ ಶ್ರೀ ಕೃಷ್ಣಾನುಗ್ರಹ ಸಭಾ ಭವನದಲ್ಲಿ ಕೇರಳ ಸಾಂಪ್ರದಾಯಿಕ ವಿಷು ಕಣಿ 2.0 ಕಾರ್ಯಕ್ರಮವನ್ನು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀ ಶರತ್ ಕೃಷ್ಣ ಪಡುವೆಟ್ನಾಯ ಉದ್ಘಾಟಿಸಿ ಸಾಂಸ್ಕ್ರತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.

 

 

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ,ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು. ಪ್ರತಿಷ್ಠಿತ ಕಲಾವಿದರಿಂದ ಮನೋರಂಜನಾ ಕಾರ್ಯಕ್ರಮ ನಡೆಯಿತು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!