ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸೊರಬ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಧರ್ಮಸ್ಥಳ ಭೇಟಿ:

ಸೊರಬ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಧರ್ಮಸ್ಥಳ ಭೇಟಿ:

 

 

 

 

 

ಬೆಳ್ತಂಗಡಿ: ಸೊರಬ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಅವರು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರುಶನ ಮಾಡಿ ಪೂಜೆ ಸಲ್ಲಿಸಿದರು.

 

 

 

ನಂತರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!