ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬಿಜೆಪಿ ಚುನಾವಣಾ ಪೂರ್ವ ಸಭೆ: ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ಬಿಜೆಪಿ ಚುನಾವಣಾ ಪೂರ್ವ ಸಭೆ: ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ಬೆಳ್ತಂಗಡಿ: ಬಿಜೆಪಿ ಚುನಾವಣಾ ಪೂರ್ವ ಸಿದ್ಧತಾ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು.

ಬಿಜೆಪಿ ತತ್ವ ಸಿದ್ಧಾಂತ ಹಾಗೂ ಬೆಳ್ತಂಗಡಿಯ ಅಭಿವೃದ್ಧಿ ಕಾರ್ಯವನ್ನು ಮೆಚ್ಚಿ ಬಡಕೋಡಿ ಗ್ರಾಮದ ರವಿ ನಾಯ್ಕ್, ಮೂಡುಕೋಡಿ ಗ್ರಾಮದ ಜಯರಾಮ್, ಸುಧಾಕರ್ ಏ.12ರಂದು ಬಿಜೆಪಿ ದ.ಕ ಜಿಲ್ಲಾ ಉಪಾಧ್ಯಕ್ಷರು ಹರಿಕೃಷ್ಣ ಬಂಟ್ವಳ, ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ, ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!