ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ: ತುಲುವೆರೆ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್.ಜೆ. ನಾಮಪತ್ರ ಸಲ್ಲಿಕೆ:

ಬೆಳ್ತಂಗಡಿ: ತುಲುವೆರೆ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್.ಜೆ. ನಾಮಪತ್ರ ಸಲ್ಲಿಕೆ:

 

 

ಬೆಳ್ತಂಗಡಿ : ವಿಧಾನ ಸಭಾ ಚುನಾವಣೆ, ಬೆಳ್ತಂಗಡಿ ಕ್ಷೇತ್ರದ ತುಲುವೆರೆ ಪಕ್ಷದ ಅಭ್ಯರ್ಥಿಯಾಗಿ ಶೈಲೇಶ್ ಆರ್.ಜೆ. ಎ 18 ಮಂಗಳವಾರ ನಾಮಪತ್ರ ಸಲ್ಲಿಸಿದರು. ಅವರು ತಾಲೂಕು ಆಡಳಿತ ಕಛೇರಿಯಲ್ಲಿ ತಮ್ಮ ಉಮೇದುದಾರಿಕೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!