ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸುರತ್ಕಲ್ : ಕಾರು ಡಿಕ್ಕಿ: ಧರ್ಮಸ್ಥಳ ಯಕ್ಷಗಾನ ಮೇಳದ ಸಿಬ್ಬಂದಿ ಸ್ಥಳದಲ್ಲೇ ಸಾವು:

ಸುರತ್ಕಲ್ : ಕಾರು ಡಿಕ್ಕಿ: ಧರ್ಮಸ್ಥಳ ಯಕ್ಷಗಾನ ಮೇಳದ ಸಿಬ್ಬಂದಿ ಸ್ಥಳದಲ್ಲೇ ಸಾವು:

 

 

ಬೆಳ್ತಂಗಡಿ:   ಕಾರು ಡಿಕ್ಕಿಯಾಗಿ ಧರ್ಮಸ್ಥಳ ಯಕ್ಷಗಾನ ಮೇಳದ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ   ಸಾವನ್ನಪ್ಪಿದ ಘಟನೆ ಸುರತ್ಕಲ್ ಬಳಿಯ ಮುಕ್ಕ ಎಂಬಲ್ಲಿ ಎ 14 ರಂದು ಸಂಜೆ   ನಡೆದಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಯಕ್ಷಗಾನ ಸುರತ್ಕಲ್ ಸಮೀಪದ ಮುಕ್ಕದಲ್ಲಿ  ಆಯೋಜನೆ ಮಾಡಲಾಗಿತ್ತು.ಇಲ್ಲಿ ಕರ್ತವ್ಯ ನಿರ್ವಹಿಸುತಿದ್ದ ಬೆಳಾಲಿನ ಜೀವನ್ ಕುಮಾರ್  (36) ಎಂಬವರು ಸಂಜೆ 4.30 ರ ಸುಮಾರಿಗೆ ನಡೆದುಕೊಂಡು ಹೋಗುತ್ತಿರುವ ವೇಳೆ ವೇಗವಾಗಿ ಬರುತಿದ್ದ ಕಾರೊಂದು ಅವರಿಗೆ  ಡಿಕ್ಕಿ ಹೊಡೆದಿದೆ.‌ಡಿಕ್ಕಿಯ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ  ಜೀವನ್ ಕುಮಾರ್   ಗಂಭೀರ ಗಾಯಗೊಂಡು ಸ್ಥಳದಲ್ಲೇ    ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.  ಅವರು ಧರ್ಮಸ್ಥಳ ಮೇಳದಲ್ಲಿ ಸುಮಾರು 15 ವರ್ಷಗಳಿಗಿಂತಲೂ ಹೆಚ್ಚು ಸಮಯಗಳಿಂದ ಕೆಲಸ ನಿರ್ವಹಿಸುತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!