ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ದ.ಕ. ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ:ಅಗತ್ಯ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿಗಳಿಗೆ ಹವಾಮಾನ ಇಲಾಖೆ ಸೂಚನೆ..!

ದ.ಕ. ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ:ಅಗತ್ಯ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿಗಳಿಗೆ ಹವಾಮಾನ ಇಲಾಖೆ ಸೂಚನೆ..!

ಬೆಂಗಳೂರು : ಮುಂದಿನ 24 ಗಂಟೆಗಳ ಕಾಲ ರಾಜ್ಯದ 20 ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಾವೇರಿ, ಕೊಪ್ಪಳ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ರಾಯಚೂರು, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆ ಸೇರಿದಂತೆ ಇನ್ನೂ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಆಯಾಯ ಜಿಲ್ಲಾಧಿಕಾರಿಗಳಿಗೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ನಿನ್ನೆ ಹಲವೆಡೆ ಗಾಳಿ, ಆಲಿಕಲ್ಲು ಸಹಿತ ಮಳೆಯಾಗಿದ್ದು, ಮನೆ ಹಾಗೂ ಕೃಷಿಗೆ ಹಾನಿಯಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!