ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ದ.ಕ ಜಿಲ್ಲೆಗೆ ಕೈಗೊಂಡಿದ್ದ ಪ್ರವಾಸ ಮುಂದೂಡಿಕೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ದ.ಕ ಜಿಲ್ಲೆಗೆ ಕೈಗೊಂಡಿದ್ದ ಪ್ರವಾಸ ಮುಂದೂಡಿಕೆ

ಬೆಂಗಳೂರು; ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‌ರವರು ದೆಹಲಿ ಭೇಟಿ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಗೆ ಕೈಗೊಂಡಿದ್ದ ಪ್ರವಾಸವನ್ನು ಮುಂದೂಡಿದ್ದಾರೆ.

ಇಂದು ಬೆಳಗ್ಗೆ 11:45ಕ್ಕೆ ಶೃಂಗೇರಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ, ಬಳಿಕ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿದ್ದರು. ಆದರೆ ದೆಹಲಿ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾ ಪ್ರವಾಸವನ್ನು ಮುಂದುಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!