ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಗ್ರಾಮ ಪಂಚಾಯತ್ ಎಸ್ ಡಿಪಿಐ ಸದಸ್ಯೆ ಸೇರಿ ಹಲವು ಮಂದಿ ಕಾಂಗ್ರೆಸ್ ಸೇರ್ಪಡೆ: ಪಕ್ಷದ ಧ್ವಜ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತಿಸಿದ ರಕ್ಷಿತ್ ಶಿವರಾಂ:

ಗ್ರಾಮ ಪಂಚಾಯತ್ ಎಸ್ ಡಿಪಿಐ ಸದಸ್ಯೆ ಸೇರಿ ಹಲವು ಮಂದಿ ಕಾಂಗ್ರೆಸ್ ಸೇರ್ಪಡೆ: ಪಕ್ಷದ ಧ್ವಜ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತಿಸಿದ ರಕ್ಷಿತ್ ಶಿವರಾಂ:

 

 

ಬೆಳ್ತಂಗಡಿ:   ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ದಿನೇ ದಿನೇ ಹೆಚ್ಚಾಗುತ್ತಿದೆ. ಮಡಂತ್ಯಾರು ಗ್ರಾಮ ಪಂಚಾಯತ್ ಎಸ್ ಡಿ.ಪಿ. ಐ ಸದಸ್ಯೆ ಪಾರ್ವತಿ ಸೇರಿದಂತೆ  ಕುಕ್ಕಳ ಗ್ರಾಮದ ಗಿರೀಶ್. ಕರುಣಾಕರ. ದೀಪಕ್. ಧರ್ಮರಾಜ್. ಪ್ರಭುದೇವ್ ಮುರ್ಗನ್, ಮಂಜುನಾಥ್‌ರವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಂ ರವರು ಪಕ್ಷದ ದ್ವಜ ನೀಡುವ ಮೂಲಕ ಪಕ್ಷಕ್ಕೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಮಾಜಿ ಅಧ್ಯಕ್ಷರಾದ ರಾಜಶೇಖರ್ ಶೆಟ್ಟಿ , ಮಡಂತ್ಯಾರು ಸೇವಾ ಸಹಕಾರಿ ಸಂಘದ ನಿರ್ದೇಶಕರಾದ ಅರವಿಂದ ಜೈನ್ ,ಮಾಲಾಡಿ ಪಂಚಾಯತ್ ಮಾಜಿ ಅಧ್ಯಕ್ಷರಾದ ಪದ್ಮನಾಭ ಸಾಲಿಯಾನ್,ಸದಸ್ಯರಾದ ಯೋಗಿಶ್ ಕೊಡ್ಲಕ್ಕೆ,ಕುಕ್ಕಳ ಗ್ರಾಮ ಸಮಿತಿಯ ಸದಸ್ಯರಾದ ಯಶೋಧರ ಶೆಟ್ಟಿ ,ಅಬೂಬಕರ್,ಪಕ್ಷದ ಪ್ರಮುಖರಾದ ಆಶೋಕ್ ಉಳಗುಡ್ಡೆ,ರೂಪೇಶ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!