ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ: ವಿವಿಧ ಚರ್ಚ್‌ಗಳಿಗೆ ಭೇಟಿ ನೀಡಿ, ಮತಯಾಚಿಸಿದ ಹರೀಶ್‌ ಪೂಂಜ:

ಬೆಳ್ತಂಗಡಿ: ವಿವಿಧ ಚರ್ಚ್‌ಗಳಿಗೆ ಭೇಟಿ ನೀಡಿ, ಮತಯಾಚಿಸಿದ ಹರೀಶ್‌ ಪೂಂಜ:

 

 

 

ಬೆಳ್ತಂಗಡಿ :ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜ ಅವರು ಎ 30 ಆದಿತ್ಯವಾರ ತಾಲೂಕಿನ ವಿವಿಧ ಚರ್ಚ್‌ಗಳಿಗೆ ಭೇಟಿ ನೀಡಿ ಕ್ರೈಸ್ತ ಬಂಧುಗಳಲ್ಲಿ ಮತಯಾಚಿಸಿದರು.

ಸೆಕ್ರೆಡ್‌ ಹಾರ್ಟ್‌ ಚರ್ಚ್ ಮಡಂತ್ಯಾರು,‌ ಸಂತ ರಫಾಯೆಲ್‌ ಚರ್ಚ್ ಬದ್ಯಾರು, ಸಂತ ಸೆಬಾಸ್ಟಿನ್‌ ಚರ್ಚ್ ಗರ್ಡಾಡಿ, ಸಂತ ಪೀಟರ್‌ ಕ್ಲೆವರ್‌ ಚರ್ಚ್ ಅಳದಂಗಡಿ,‌ ಕ್ರಿಸ್ತರಾಜ ಚರ್ಚ್ ವೇಣೂರು‌ ಇಲ್ಲಿಗೆ ಭೇಟಿ ನೀಡಿ ಕ್ರೈಸ್ತ ಬಂಧುಗಳ ಬಳಿ ಮತ ಯಾಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಜೋಯೆಲ್‌ ಮೆಂಡೋನ್ಸಾ, ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಬೇಬಿ ಸುಜನ್ಹಾ, ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಆಶಾ ಸಾಲ್ಡಾನ, ಪಡಂಗಡಿ ಸಿಎ ಬ್ಯಾಂಕ್‌ ಅಧ್ಯಕ್ಷ ಆಂಟೋನಿ ಗರ್ಡಾಡಿ‌, ಪಡಂಗಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಕವಿತಾ ಮೊನಿಸಾ, ತಾಲೂಕು ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಅರುಣ್ ಕ್ರಾಸ್ತಾ, ವೇಣೂರು ಗ್ರಾಮ ಪಂಚಾಯತ್ ಸದಸ್ಯ ಅನೂಪ್ ಜೆ. ಪಾಯಸ್‌, ಮಾಲಾಡಿ ಗ್ರಾಮ ಪಂಚಾಯತ್ ಸದಸ್ಯ ಸೆಲೆಸ್ಟಿನಾ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!