ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಹಣ್ಣು ಸಾಗಾಟದ ವಾಹನ: ರಸ್ತೆ ಬದಿಯ ಅಂಗಡಿಗೆ ಹಾನಿ, ವಾಹನದಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯ:

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಹಣ್ಣು ಸಾಗಾಟದ ವಾಹನ: ರಸ್ತೆ ಬದಿಯ ಅಂಗಡಿಗೆ ಹಾನಿ, ವಾಹನದಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯ:

 

 

ಬೆಳ್ತಂಗಡಿ:  ಚಾರ್ಮಾಡಿಯಿಂದ ಮಂಗಳೂರಿಗೆ ತೆರಳುತಿದ್ದ ಹಣ್ಣು ಸಾಗಾಟದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ  ಶುಕ್ರವಾರ ಬೆಳಿಗ್ಗೆ 3 ಗಂಟೆ ಸುಮಾರಿಗೆ ಟಿಬಿ ಕ್ರಾಸ್ ಬಳಿ ನಡೆದಿದೆ.ಚಾರ್ಮಾಡಿಯಿಂದ ಮಂಗಳೂರಿಗೆ ಹಣ್ಣು ತರಲೆಂದು ಹೊರಟಿದ್ದ ಹಣ್ಣು ಸಾಗಾಟದ ವಾಹನ  ಟಿಬಿ ಕ್ರಾಸ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅಂಗಡಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ವಾಹನದಲ್ಲಿ ಮೂವರು ಇದ್ದು ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ರಾತ್ರಿ ಬಂದ್ದ ಸ್ವಲ್ಪ  ಮಳೆಯಿಂದಾಗಿ ಈ ಘಟನೆ ನಡೆದಿದ್ದು ಅಂಗಡಿಗೂ  ಹಾನಿಯಾಗಿದೆ. ಸ್ಥಳೀಯರು  ವಾಹನ ತೆರವುಗೊಳಿಸಿ  ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!