ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅನುಮಾನಸ್ಪದವಾಗಿ ಸಾವಿಗೀಡಾದ ರಕ್ಷಿತಾ ಹಾಗೂ ಲಾವಣ್ಯ: ಮೃತರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

ಅನುಮಾನಸ್ಪದವಾಗಿ ಸಾವಿಗೀಡಾದ ರಕ್ಷಿತಾ ಹಾಗೂ ಲಾವಣ್ಯ: ಮೃತರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

ಬೆಳ್ತಂಗಡಿ: ತೀವ್ರ ಹೊಟ್ಟೆ ನೋವಿನಿಂದ ಬಳಲಿ ಸಾವನ್ನಪ್ಪಿದ ಪಟ್ರಮೆಯ ರಕ್ಷಿತಾ ಹಾಗೂ ಲಾವಣ್ಯ ಅವರ ಮನೆಗೆ ಶಾಸಕ ಹರೀಶ್ ಪೂಂಜ  ಅವರು ಏ.08ರಂದು ಭೇಟಿ ನೀಡಿದ್ದಾರೆ.

ರಕ್ಷಿತಾ ಹಾಗೂ ಲಾವಣ್ಯ ಆತ್ಮೀಯ ಸ್ನೇಹಿತರಾಗಿದ್ದು ಏ06ರಂದು ಇಬ್ಬರೂ ತೀವ್ರ ಹೊಟ್ಟೆ ನೋವಿನಿಂದ ಬಳಲಿ ಪ್ರತ್ಯೇಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು ಶಾಸಕ ಹರೀಶ್ ಪೂಂಜ ಮೃತರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಪಟ್ರಮೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಯತೀಶ್, ಗ್ರಾಮ ಪಂಚಾಯತ್ ಸದಸ್ಯರಾದ ಮನೋಜ್, ಕೊಕ್ಕಡ ಗ್ರಾಮ ಪಂಚಾಯತ್ ಅಧ್ಯಕ್ಷರು ಯೋಗೀಶ್ ಆಳಂಬಿಲ ಜೊತೆಗಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!