ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನಿಡ್ಲೆ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

ನಿಡ್ಲೆ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

ಬೆಳ್ತಂಗಡಿ: ಬಿಜೆಪಿ ಪಕ್ಷದ ತತ್ವ, ಸಿದ್ದಾಂತ ಹಾಗೂ ಶಾಸಕರ ಅಭಿವೃದ್ದಿ ಕಾರ್ಯಗಳನ್ನು ಮೆಚ್ಚಿ ನಿಡ್ಲೆ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಅವರು ಏ.21ರಂದು ಶಾಸಕ ಹರೀಶ್ ಪೂಂಜ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಂಡರು.

ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್ ಅವರು ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ನಿಡ್ಲೆ ಶಕ್ರಿಕೇಂದ್ರ ಪ್ರಮುಖ್ ನವೀನ್, ನಿಡ್ಲೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಹೆಬ್ಬಾರ್, ಪಕ್ಷದ ಪ್ರಮುಖ ಕಾರ್ಯಕರ್ತರು ಇದ್ದರು

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!