ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಎಸ್ ಡಿ. ಎಂ ಆಂಗ್ಲ ಮಾಧ್ಯಮ ಶಾಲೆ ಉಜಿರೆ: ಎಸ್ ಎಸ್ ಎಲ್.ಸಿ ಸಿಬಿಎಸ್ಸಿ ಯಲ್ಲಿ ಶೇ 100 ಫಲಿತಾಂಶ:

ಎಸ್ ಡಿ. ಎಂ ಆಂಗ್ಲ ಮಾಧ್ಯಮ ಶಾಲೆ ಉಜಿರೆ: ಎಸ್ ಎಸ್ ಎಲ್.ಸಿ ಸಿಬಿಎಸ್ಸಿ ಯಲ್ಲಿ ಶೇ 100 ಫಲಿತಾಂಶ:

 

 

 

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಸಿಬಿಎಸ್ಸಿ ಉಜಿರೆಗೆ ಎಸ್ ಎಸ್ ಎಲ್ ಸಿ ಯಲ್ಲಿ ಶೇಕಡ 100 ಫಲಿತಾಂಶ ಲಭಿಸಿದ್ದು ಒಟ್ಟು 81 ವಿದ್ಯಾರ್ಥಿಗಳಲ್ಲಿ 23 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 45 ಪ್ರಥಮ ದರ್ಜೆ ,ಹಾಗೂ 10 ವಿದ್ಯಾರ್ಥಿಗಳು ಶೇಕಡಾ 60 ಕ್ಕಿಂತ ಕೆಳಗಡೆ ಅಂಕ ಪಡೆದುಕೊಂಡು ತೇರ್ಗಡೆಗೊಂಡಿರುತ್ತಾರೆ

 

 

ಅತ್ಯಧಿಕ 92.2 ಶೇಕಡಾದೊಂದಿಗೆ ಒಟ್ಟು ಶೇಕಡ 100 ಫಲಿತಾಂಶ ಲಭ್ಯವಾಗಿದ್ದು ವಿದ್ಯಾರ್ಥಿಗಳಿಗೆ ಶಿಕ್ಷಕರಿಗೆ ಹಾಗೂ ಹೆತ್ತವರಿಗೆ ಬಹಳ ಸಂತಸ ನೀಡಿದೆ ಎಂದು ಶಾಲಾ ಆಡಳಿತ ಮಂಡಳಿಯವರು ಸಂತಸ ವ್ಯಕ್ತಪಡಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!