ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ: 2 ದಿನ ಗುಡುಗು ಸಹಿತ ಧಾರಾಕಾರ ಮಳೆಯ ಮುನ್ಸೂಚನೆ..!

ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ: 2 ದಿನ ಗುಡುಗು ಸಹಿತ ಧಾರಾಕಾರ ಮಳೆಯ ಮುನ್ಸೂಚನೆ..!

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ಮುಂದಿನ ಎರಡು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೊಡಗು, ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಬೀದರ್, ಕಲಬುರಗಿ, ಯಾದಗಿರಿ, ಬಳ್ಳಾರಿ, ವಿಜಯನಗರ, ಹಾವೇರಿ, ಧಾರವಾಡ, ಬೆಳಗಾವಿ, ಕೊಪ್ಪಳದಲ್ಲಿ ಮೇ.22 ಮತ್ತು ಮೇ 23ರಂದು ಗುಡುಗು, ಮಿಂಚು ಸಹಿತ ಧಾರಾಕಾರ ಮಳೆ ಸುರಿಯಲಿದೆ.

ಸುಡುಬಿಸಿಲಿಗೆ ತತ್ತರಿಸಿದ್ದ ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆಯಿಂದಾಗಿ ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶ ಕೊಂಚ ಇಳಿಕೆಯಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!