ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › 8 ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಲೀಡ್..!: 8 ಸಾವಿರಕ್ಕೂ ಅಧಿಕ ಮತಗಳ ಅಂತರ..!

8 ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಲೀಡ್..!: 8 ಸಾವಿರಕ್ಕೂ ಅಧಿಕ ಮತಗಳ ಅಂತರ..!

ಬೆಳ್ತಂಗಡ: 8ನೇ ಸುತ್ತಿನ ಮತ ಎಣಿಕೆ ಕೊನೆಯಾಗಿದ್ದು ಈ ಸುತ್ತಿನಲ್ಲೂ ಹರೀಶ್ ಪೂಂಜ 8 ಸಾವಿರಕ್ಕೂ ಅಧಿಕ ಮತಗಳ ಅಂತರ ಕಾಯ್ದುಕೊಂಡಿದ್ದಾರೆ.

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ 45,528 ಮತಗಳನ್ನು ಹಾಗೂ ಕಾಂಗ್ರೆಸ್ ಅಭ್ಯರ್ಥಿ 37,622 ಮತಗಳನ್ನು ಪಡೆದಿದ್ದು ಹರೀಶ್ ಪೂಂಜ 7,906 ಮತಗಳ ಅಂತರವನ್ನು ಕಾಯ್ದುಕೊಂಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!