ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉಜಿರೆ ಉದ್ಯಮಿಯ ಕಾರಿನ ಮೇಲೆ ಕಲ್ಲು ತೂರಾಟ..!

ಉಜಿರೆ ಉದ್ಯಮಿಯ ಕಾರಿನ ಮೇಲೆ ಕಲ್ಲು ತೂರಾಟ..!

 

 

ಬೆಳ್ತಂಗಡಿ : ಉಜಿರೆಯ ಉದ್ಯಮಿಯೊಬ್ಬರ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ಎ.30 ರಂದು ರಾತ್ರಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಹಳ್ಳಿ ಮನೆ ಬಾರ್& ರೆಸ್ಟೋರೆಂಟ್ ಮಾಲೀಕ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರವೀಣ್ ಫೆರ್ನಾಂಡೀಸ್ ಅವರು ಎ30 ರಾತ್ರಿ ಮನೆಗೆ ಹೋಗುತ್ತಿರುವ ಸಂದರ್ಭ ಕಾರಿಗೆ ಉಜಿರೆ ಅನುಗ್ರಹ ಶಾಲೆಯ ಬಳಿ ಕಲ್ಲು ತೂರಾಟ ನಡೆಸಿದ್ದಾರೆ.

ಬೆಳ್ತಂಗಡಿ ಕಾಂಗ್ರೆಸ್ಸಿನಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿರುವ ಇವರು ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಚುನಾವಣಾ ಪ್ರಚಾರಕ್ಕೆ ಜೊತೆಯಲ್ಲಿ ಹೋಗುತ್ತಿದ್ದರು. ರಾಜಕೀಯ ಅಥವಾ ಬೇರೆ ಏನಾದರೂ ವಿಚಾರದ ಬಗ್ಗೆ ದಾಳಿ ನಡೆದಿದೆಯೋ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದು ಬರಬೇಕಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!