ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಗಮನ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಗಮನ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕನ್ನಡ ಚಿತ್ರರಂಗದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಆಗಮಿಸಿದ್ದಾರೆ. ಇಂದು ಸಂಜೆ 6:40ಕ್ಕೆ ನಡೆಯುವ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ಮುಖ್ಯ ಅತಿಥಿಯಾಗಿರುವ ನಟ ದರ್ಶನ್ ತೂಗುದೀಪ್  ಯುವ ನಟ ಯಶಸ್ ಸೂರ್ಯ ಜೊತೆ ಆಗಮಿಸಿದ್ದಾರೆ.  ಧರ್ಮಸ್ಥಳದ ಕೃಷ್ಣಸಿಂಗ್ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು. ಈ ವೇಳೆ ಧರ್ಮಸ್ಥಳ ಪಾರ್ಶ್ವನಾಥ್ ಜೈನ್, ಚಂದನ್ ಕಾಮತ್, ಮಹೇಶ್, ದರ್ಶನ್ ಮ್ಯಾನೇಜರ್ ನಾಗರಾಜ್ ಮುಂತಾದವರು ಜೊತೆಗಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!