ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕುತ್ಲೂರು ಬಜಿಲಪಾದೆಯಲ್ಲಿ ಚಿರತೆ ಪತ್ತೆ..!: ಗ್ರಾಮಸ್ಥರಲ್ಲಿ ಆತಂಕ

ಕುತ್ಲೂರು ಬಜಿಲಪಾದೆಯಲ್ಲಿ ಚಿರತೆ ಪತ್ತೆ..!: ಗ್ರಾಮಸ್ಥರಲ್ಲಿ ಆತಂಕ

ಬೆಳ್ತಂಗಡಿ: ಕುತ್ಲೂರು, ಮರೋಡಿ ಗ್ರಾಮದ ಸುತ್ತಮುತ್ತ ಹಲವು ದಿನಗಳಿಂದ ಚಿರತೆಯೊಂದು ಸಂಚರಿಸುತ್ತಿದ್ದು, ಮೆ.25ರಂದು ರಾತ್ರಿ ಬೈಕ್ ಸವಾರ ಮುಂದೆ ಚಿರತೆ ಪ್ರತ್ಯಕ್ಷವಾಗಿದೆ.

ಬಜಿಲಪಾದೆ– ಮರೋಡಿ ರಸ್ತೆಯಲ್ಲಿ ಸಾಗುತ್ತಿದ್ದ ಬೈಕ್‌ ಸವಾರರು ಚಿರತೆಯನ್ನು ವೀಕ್ಷಿಸಿ, ಮೊಬೈಲ್‌ನಲ್ಲಿ ವಿಡಿಯೊ ಸೆರೆಹಿಡಿದಿದ್ದಾರೆ.

ಚಿರತೆ ಪ್ರತ್ಯಕ್ಷವಾದ ಹಿನ್ನಲೆ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು ಚಿರತೆಯನ್ನು ಸೆರೆಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!