ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸೋಮಂತಡ್ಕ: ಸೂಪರ್ ಮಾರ್ಕೆಟ್ ಬೆಂಕಿಗಾಹುತಿ:ಲಕ್ಷಾಂತರ ರೂಪಾಯಿ ಸೊತ್ತು ಹಾನಿ:

ಸೋಮಂತಡ್ಕ: ಸೂಪರ್ ಮಾರ್ಕೆಟ್ ಬೆಂಕಿಗಾಹುತಿ:ಲಕ್ಷಾಂತರ ರೂಪಾಯಿ ಸೊತ್ತು ಹಾನಿ:

 

 

 

ಬೆಳ್ತಂಗಡಿ: ಮುಂಡಾಜೆ ರಾಷ್ಟ್ರೀಯ ಹೆದ್ದಾರಿ ಸಮೀಪದ ಸೋಮಂತಡ್ಕದ ದಿಡುಪೆ ರಸ್ತೆಯ ಬಿ ಎಂ ಹಂಝ ಎಂಬವರ ಮಾಲಕತ್ವದ ಸೂಪರ್ ಮಾರ್ಕೆಟ್ ನಲ್ಲಿ ಮೇ 21 ರ  ಮುಂಜಾನೆ 4 ಗಂಟೆ  ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಅನಾಹುತ ಸಂಭವಿಸಿದೆ.  ಅಂಗಡಿಯಲ್ಲಿದ್ದ ವಸ್ತುಗಳು  ಸಂಪೂರ್ಣ  ಬೆಂಕಿಗಾಹುತಿಯಾಗಿದೆ. ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಾಹಿತಿ ತಿಳಿದ ಸ್ಥಳೀಯರು ತಕ್ಷಣ ಅಗ್ನಿ ಶಾಮಕ ಇಲಾಖೆಗೆ  ವಿಚಾರ ತಿಳಿಸಿ  ನೀರು ಹಾಕಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ.ನಂತರ   ಅಗ್ನಿ ಶಾಮಕ ದಳ ಆಗಮಿಸಿ  ಬೆಂಕಿ ನಂದಿಸುವ ಕಾರ್ಯ ಮಾಡಿದೆ.  ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ   ಬೆಂಕಿ ಅನಾಹುತ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.ಹೆಚ್ಚಿನ ಮಾಹಿತಿ      ಇನ್ನಷ್ಟೆ ತಿಳಿದು ಬರಬೇಕಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!