ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳಾಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಬಿ ಜೆ ಪಿ ತೊರೆದು ಕಾಂಗ್ರೇಸ್ ಸೇರ್ಪಡೆ

ಬೆಳಾಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಬಿ ಜೆ ಪಿ ತೊರೆದು ಕಾಂಗ್ರೇಸ್ ಸೇರ್ಪಡೆ

 

 

ಬೆಳ್ತಂಗಡಿ: ಅರಸಿನಮಕ್ಕಿಯಲ್ಲಿ ನಡೆದ ಬೆಳ್ತಂಗಡಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ಚುನಾವಣಾ ಪ್ರಚಾರ ಸಭೆಯಲ್ಲಿ ಬೆಳಾಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಬಿ ಜೆ ಪಿ ತೊರೆದು ಕಾಂಗ್ರೇಸ್ ಸೇರ್ಪಡೆಯಾದರು.

ಈ ಸಂಧರ್ಭದಲ್ಲಿ ಅಭ್ಯರ್ಥಿ ರಕ್ಷಿತ್ ಶಿವರಾಮ್, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ದಿವ್ಯಾಜ್ಯೋತಿ, ಜಿಲ್ಲಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ, ಶಿಬಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಎ. ಸಿ ಮ್ಯಾತ್ಯು, ಶಿಭಾಜೆ ಕಾಂಗ್ರೇಸ್ ಗ್ರಾಮ ಸಮಿತಿ ಅಧ್ಯಕ್ಷ ಶ್ರೀಧರ ರಾವ್ ಮುಂತಾದವರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!