ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಗನನ್ನು ರಕ್ಷಿಸಲು ಹೋದ ತಂದೆ ನೀರುಪಾಲು..!: ಧರ್ಮಸ್ಥಳದ ನೇತ್ರಾವತಿ ನದಿಯಲ್ಲಿ ಘಟನೆ

ಮಗನನ್ನು ರಕ್ಷಿಸಲು ಹೋದ ತಂದೆ ನೀರುಪಾಲು..!: ಧರ್ಮಸ್ಥಳದ ನೇತ್ರಾವತಿ ನದಿಯಲ್ಲಿ ಘಟನೆ

ಧರ್ಮಸ್ಥಳ: ನೇತ್ರಾವತಿ ನದಿಯಲ್ಲಿ ವ್ಯಕ್ತಿಯೋರ್ವರು ನೀರು ಪಾಲಾದ ಘಟನೆ ಮೇ.15ರಂದು ಸಂಭವಿಸಿದೆ.

ಮೃತ ವ್ಯಕ್ತಿಯನ್ನು ಕೃಷ್ಣಪ್ಪ ಎಂದು ಗುರುತಿಸಲಾಗಿದೆ. ಸ್ನಾನಕ್ಕೆಂದು ನದಿ ನೀರಿಗೆ ಇಳಿದಿದ್ದಾಗ, ಮಗ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿದ್ದು, ಈ ವೇಳೆ ಮಗನನ್ನು ರಕ್ಷಿಸಲು ಹೋಗಿ ಕೃಷ್ಣಪ್ಪರವರು ನೀರುಪಾಲಾಗಿರಬಹುದು ಎಂದು ಶಂಕಿಸಲಾಗಿದೆ.

ಸ್ಥಳಕ್ಕೆ ವಿಪತ್ತು ನಿರ್ವಹಣಾ ಘಟಕದ ಸಿಬ್ಬಂದಿಗಳು ಆಗಮಿಸಿ ಮೃತದೇಹಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!