ಮೇ.15ರಂದು ಆಕಸ್ಮಿಕವಾಗಿ ಕಾಲು ಜಾರಿ ನದಿ ನೀರಿಗೆ ಬಿದ್ದ ಮಗನನ್ನು ರಕ್ಷಿಸಲು ಹೋದ ತಂದೆ ನೀರು ಪಾಲಾಗಿದ್ದು ವಿಪತ್ತು ನಿರ್ವಹಣಾ ಘಟಕದವರ ಹುಡುಕಾಟದ ಬಳಿಕ ಮೃತದೇಹ ಸಿಕ್ಕಿದೆ. ಮೃತ ವ್ಯಕ್ತಿಯನ್ನು ಕೃಷ್ಣಪ್ಪ ಎಂದು ಗುರುತಿಸಲಾಗಿದೆ.
Home › ಧರ್ಮಸ್ಥಳ: ನೀರು ಪಾಲಾದ ವ್ಯಕ್ತಿಯ ಶವ ಪತ್ತೆ
ಮೇ.15ರಂದು ಆಕಸ್ಮಿಕವಾಗಿ ಕಾಲು ಜಾರಿ ನದಿ ನೀರಿಗೆ ಬಿದ್ದ ಮಗನನ್ನು ರಕ್ಷಿಸಲು ಹೋದ ತಂದೆ ನೀರು ಪಾಲಾಗಿದ್ದು ವಿಪತ್ತು ನಿರ್ವಹಣಾ ಘಟಕದವರ ಹುಡುಕಾಟದ ಬಳಿಕ ಮೃತದೇಹ ಸಿಕ್ಕಿದೆ. ಮೃತ ವ್ಯಕ್ತಿಯನ್ನು ಕೃಷ್ಣಪ್ಪ ಎಂದು ಗುರುತಿಸಲಾಗಿದೆ.
ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!
ಜಾಯಿನ್