ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ 16 ಕಡೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವರ ಮನೆ, ಕಚೇರಿ, ಆಸ್ಪತ್ರೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
Home › ಪ್ರಧಾನಿ ನರೇಂದ್ರ ಮೋದಿ ಮೇಲೆ ದಾಳಿಗೆ ಸಂಚು..! : ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯ ಹಲವೆಡೆ ಎನ್‌ಐಎ ದಾಳಿ..!