ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಗಡಾಯಿಕಲ್ಲಿಗೆ ಸಿಡಿಲು ಬಡಿತ:ದಟ್ಟಹೊಗೆಯೊಂದಿಗೆ ಕಾಣಿಸಿಕೊಂಡ ಬೆಂಕಿ..!

ಗಡಾಯಿಕಲ್ಲಿಗೆ ಸಿಡಿಲು ಬಡಿತ:ದಟ್ಟಹೊಗೆಯೊಂದಿಗೆ ಕಾಣಿಸಿಕೊಂಡ ಬೆಂಕಿ..!

 

 

 

 

ಬೆಳ್ತಂಗಡಿ: ತಾಲೂಕಿನ ಇತಿಹಾಸ ಪ್ರಸಿದ್ಧ ನರಸಿಂಹ ಗಡ, ಗಡಾಯಿಕಲ್ಲು ಇದಕ್ಕೆ ಮೇ 23 ಸಂಜೆ ಸಿಡಿಲು ಬಡಿದಿದೆ.‌ಸಿಡಿಲಿನ ಹೊಡೆತಕ್ಕೆ ಬೆಂಕಿ ಕಾಣಿಸಿಕೊಂಡಿದೆ. ಇದರ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತಿದೆ. ಅದರೆ ಮಳೆ ಬಂದ್ದ ಕಾರಣದಿಂದಾಗಿ ಬೆಂಕಿ ನಂದಿ ಹೋಗಿದೆ.ಕಳೆದ ಬಾರಿಯೂ ಮಳೆಗಾಲ ಪ್ರಾರಂಭದಲ್ಲಿ ಸಿಡಿಲು ಬಡಿದು .ದೊಡ್ಡ ಸ್ಫೋಟದ ಶಬ್ದದೊಂದಿಗೆ ಕಲ್ಲು ಕುಸಿದುಬಿದ್ದು ಸ್ಥಳೀಯರು ಭಯಭೀತರಾಗಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!