ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬಿರುವೆರ್ ಕುಡ್ಲ ಸಂಘಟನೆಯ ಉದಯ್ ಪೂಜಾರಿ ಬಲ್ಲಾಳ್ ಬಾಗ್ ಬಗ್ಗೆ  ಅವಹೇಳನಕಾರಿ ಬರಹ: ಮಾಜಿ ಜಿ.ಪಂ ಸದಸ್ಯ ಧರಣೇಂದ್ರ ಕುಮಾರ್ ವಿರುದ್ಧ ಉರ್ವ ಪೊಲೀಸ್ ಠಾಣೆಗೆ ದೂರು:

ಬಿರುವೆರ್ ಕುಡ್ಲ ಸಂಘಟನೆಯ ಉದಯ್ ಪೂಜಾರಿ ಬಲ್ಲಾಳ್ ಬಾಗ್ ಬಗ್ಗೆ  ಅವಹೇಳನಕಾರಿ ಬರಹ: ಮಾಜಿ ಜಿ.ಪಂ ಸದಸ್ಯ ಧರಣೇಂದ್ರ ಕುಮಾರ್ ವಿರುದ್ಧ ಉರ್ವ ಪೊಲೀಸ್ ಠಾಣೆಗೆ ದೂರು:

 

 

ಮಂಗಳೂರು: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜ ಪರ ಮತ ಯಾಚನೆ ಮಾಡಲು ಬೆಳ್ತಂಗಡಿಗೆ ಬಂದಿದ್ದ ಬಿರುವೆರ್ ಕುಡ್ಲ ಸಂಘಟನೆಯ ಉದಯ್ ಕುಮಾರ್ ಬಲ್ಲಾಳ್ ಬಾಗ್ ವಿರುದ್ಧ ತನ್ನ ಫೇಸ್ ಬುಕ್  ಖಾತೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಪೋಸ್ಟ್ ಮಾಡಿದ   ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಧರಣೇಂದ್ರ ಕುಮಾರ್ ನಾರಾವಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉರ್ವ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!