ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸಿದ್ದರಾಮಯ್ಯ ಕರ್ನಾಟಕದ ಮುಂದಿನ ಸಿಎಂ ..!:ನಾಳೆ ಪ್ರಮಾಣವಚನ ಸಾಧ್ಯತೆ..!

ಸಿದ್ದರಾಮಯ್ಯ ಕರ್ನಾಟಕದ ಮುಂದಿನ ಸಿಎಂ ..!:ನಾಳೆ ಪ್ರಮಾಣವಚನ ಸಾಧ್ಯತೆ..!

ಬೆಂಗಳೂರು: ಸ್ಪಷ್ಟ ಬಹುಮತದ ಮೂಲಕ ಕರ್ನಾಟದಲ್ಲಿ ಅಧಿಕಾರ ಸ್ಥಾಪಿಸಿದ ಕಾಂಗ್ರೆಸ್‌ನಲ್ಲಿ ಸಿಎಂ ಪಟ್ಟಕ್ಕಾಗಿ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಮಧ್ಯೆ ಬಹಳ ಪೈಪೋಟಿ ನಡೆದಿದ್ದು ಕೊನೆಗೂ ಸಿದ್ದರಾಮಯ್ಯರವರಿಗೆೆ ಕರ್ನಾಟಕದ ಸಿಎಂ ಪಟ್ಟ ಲಭಿಸಿದೆ.

ಶಾಸಕರ ಅಭಿಪ್ರಾಯ ಹಾಗೂ ಹೈಕಮಾಂಡ್ ನಿರ್ಧಾರದ ಬಳಿಕ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿ ಘೋಷಿಸಲಾಗಿದೆ. ಕಳೆದ 4 ದಿನದಿಂದ ಮುಖ್ಯಮಂತ್ರಿ ಸ್ಥಾನಕ್ಕಾಗಿ ಪಟ್ಟುಬಿಡದೆ ಪ್ರಯತ್ನಪಡುತ್ತಿದ್ದ ಸಿದ್ದರಾಮಯ್ಯ ಹಾಗೂ ಡಿಕೆಶಿ ಹೈಕಮಾಂಡ್ ನಿರ್ಧಾರಕ್ಕಾಗಿ ಕಾಯುತ್ತಿದ್ದರು. ಸತತ ಸಭೆಯ ಬಳಿಕ ಇಂದು ಕರ್ನಾಟಕದ ನೂತನ ಮುಖ್ಯಮಂತ್ರಿಯ ಹೆಸರು ಘೋಷಿಸಿದ್ದಾರೆ. . ಮೇ.18ರಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!