ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬಂಗಾಳಕೊಲ್ಲಿಯಲ್ಲಿ ಮೋಚಾ ಚಂಡಮಾರುತ..! ಕರಾವಳಿಗೆ ಭಾರೀ ಮಳೆ ಮುನ್ಸೂಚನೆ: ಯಲ್ಲೋ ಅಲರ್ಟ್..!

ಬಂಗಾಳಕೊಲ್ಲಿಯಲ್ಲಿ ಮೋಚಾ ಚಂಡಮಾರುತ..! ಕರಾವಳಿಗೆ ಭಾರೀ ಮಳೆ ಮುನ್ಸೂಚನೆ: ಯಲ್ಲೋ ಅಲರ್ಟ್..!

ಮಂಗಳೂರು: ಬಂಗಾಳಕೊಲ್ಲಿಯಲ್ಲಿ ಮೋಚಾ ಚಂಡಮಾರುತ ಪರಿಣಾಮ ಮುಂದಿನ 24 ಗಂಟೆಗಳಲ್ಲಿ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ.

ಉಡುಪಿ, ದಕ್ಷಿಣ ಕನ್ನಡ, ಹಾಗೂ ಉತ್ತರ ಕನ್ನಡ, ಮಲೆನಾಡು, ಬೆಂಗಳೂರಿನಲ್ಲಿ ಇಂದಿನಿಂದ 2 ದಿನ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ಜಿಲ್ಲೆಗಳಲ್ಲೂ ಮಳೆ ಸಾಧ್ಯತೆ ಇದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!