ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ನಿಯಂತ್ರಣ ತಪ್ಪಿದ ಪಿಕಪ್ ವಾಹನ: ಚಾರ್ಮಾಡಿ ಘಾಟಿಯಲ್ಲಿ ಪಲ್ಟಿ..!: ಪ್ರಾಣಾಪಾಯದಿಂದ ಪಾರಾದ ಚಾಲಕ

ನಿಯಂತ್ರಣ ತಪ್ಪಿದ ಪಿಕಪ್ ವಾಹನ: ಚಾರ್ಮಾಡಿ ಘಾಟಿಯಲ್ಲಿ ಪಲ್ಟಿ..!: ಪ್ರಾಣಾಪಾಯದಿಂದ ಪಾರಾದ ಚಾಲಕ

ಕೊಟ್ಟಿಗೆಹಾರ : ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನವೊಂದು ಚಾರ್ಮಾಡಿ ಘಾಟಿಯಲ್ಲಿ ಪಲ್ಟಿಯಾದ ಘಟನೆ ಜೂ.27ರಂದು ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಆಲೇಖಾನ್ ಎಂಬಲ್ಲಿ ಮನೆಗೆ ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನ ರಸ್ತೆಯಿಂದ ಕೆಳಗಿಳಿಯುತ್ತಿದ್ದಂತೆ ಜಾರಿದ್ದು ಬಳಿಕ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಪಲ್ಟಿಯಾಗಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಳೆಯಿಂದ ತೇವಗೊಂಡಿದ್ದ ರಸ್ತೆಯಿಂದ ಘಟನೆ ಸಂಭವಿಸಿದ್ದು ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!