ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೈಹುಲ್ಲಿನಲ್ಲಿ ಅಡಗಿದ್ದ ಬೃಹತ್ ಗಾತ್ರದ ಹೆಬ್ಬಾವು..! ಸುರಕ್ಷಿತವಾಗಿ ಸೆರೆ ಹಿಡಿದ ಕಾಲೇಜು ವಿದ್ಯಾರ್ಥಿ ಪ್ರೇಮ್ ಸಾಗರ್

ಬೈಹುಲ್ಲಿನಲ್ಲಿ ಅಡಗಿದ್ದ ಬೃಹತ್ ಗಾತ್ರದ ಹೆಬ್ಬಾವು..! ಸುರಕ್ಷಿತವಾಗಿ ಸೆರೆ ಹಿಡಿದ ಕಾಲೇಜು ವಿದ್ಯಾರ್ಥಿ ಪ್ರೇಮ್ ಸಾಗರ್

 

 

 

ಬೆಳ್ತಂಗಡಿ: ಬೈಹುಲ್ಲಿನಲ್ಲಿ ಅಡಗಿದ್ದ ಬೃಹತ್ ಗಾತ್ರದ ಹೆಬ್ಬಾವನ್ನು ಕಾಲೇಜ್ ವಿದ್ಯಾರ್ಥಿಯೋರ್ವ ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.

ಲಾಯಿಲ ಗ್ರಾಮದ  ಗಾಣದಕೊಟ್ಯ ಶೋಭಾ ಎಂಬವರ ಮನೆಯ ಬೈಹುಲ್ಲಿನಲ್ಲಿ ಸಂಜೆ 7.30 ರ ಸುಮಾರಿಗೆ ಹೆಬ್ಬಾವೊಂದು ಅವಿತ್ತಿದ್ದು, ಈ ಹಾವನ್ನು ಲಾಯಿಲ ಗ್ರಾಮದ ಪಡ್ಲಾಡಿ ನಿವಾಸಿ ಗುರುದೇವ ಕಾಲೇಜಿನ ವಿದ್ಯಾರ್ಥಿ ಪ್ರೇಮ್ ಸಾಗರ್ ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.

ಉರಗ ಪ್ರೇಮಿ ಸ್ನೇಕ್ ಅಶೋಕ್ ಅವರಿಂದ ಹಾವು ಹಿಡಿಯುವ ಮಾಹಿತಿಗಳನ್ನು ಪಡೆದುಕೊಂಡು, ಈಗಾಗಲೇ ಹಲವಾರು ಹಾವುಗಳನ್ನು ಹಿಡಿದಿದ್ದಾರೆ. ಹಾವನ್ನು ರಕ್ಷಿಸುವಲ್ಲಿ ಪರಿಣಿತರಾಗಿದ್ದಾರೆ.

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!