ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಸ್ಥಳದ ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ..!

ಧರ್ಮಸ್ಥಳದ ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ..!

ಬೆಳ್ತಂಗಡಿ : ಧರ್ಮಸ್ಥಳದ ನೇತ್ರಾವತಿ ನದಿಯಲ್ಲಿ ಜೂನ್ 26 ರಂದು ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತ ವ್ಯಕ್ತಿ ಸುಮಾರು 40 ರಿಂದ 45 ವಯಸ್ಸಿನವರಾಗಿದ್ದು, ಶವ ಕೊಳೆತಿದ್ದರಿಂದ ಗುರುತಿಸಲು ಅಸಾಧ್ಯವಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಡಿ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದು ಶವವನ್ನು ಶವಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!