ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಬೆಳ್ತಂಗಡಿಯ ಪಡಂಗಡಿಯಲ್ಲಿ ಎನ್.ಐ.ಎ ದಾಳಿ..!

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಬೆಳ್ತಂಗಡಿಯ ಪಡಂಗಡಿಯಲ್ಲಿ ಎನ್.ಐ.ಎ ದಾಳಿ..!

 

 

 

 

 

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಜೂನ್ 27 ರಂದು(ಇಂದು) ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಕಾರು ಚಾಲಕ ನೌಷದ್ ಎಂಬಾತನ ಮನೆ ಮೇಲೆ ಎನ್.ಐ.ಎ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದಾಳಿ ವೇಳೆ ನೌಷದ್ ಮನೆಯಲ್ಲಿರಲ್ಲಿಲ್ಲ ಎನ್ನಲಾಗಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇಂದು ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!