ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬಾಡಿಗೆದಾರರಿಗೆ ಸೇರಿದಂತೆ ರಾಜ್ಯದ ಎಲ್ಲ ಗೃಹ ಬಳಕೆದಾರರಿಗೆ ಉಚಿತ ವಿದ್ಯುತ್, ಸಿಎಂ ಸ್ಪಷ್ಟನೆ:

ಬಾಡಿಗೆದಾರರಿಗೆ ಸೇರಿದಂತೆ ರಾಜ್ಯದ ಎಲ್ಲ ಗೃಹ ಬಳಕೆದಾರರಿಗೆ ಉಚಿತ ವಿದ್ಯುತ್, ಸಿಎಂ ಸ್ಪಷ್ಟನೆ:

 

 

ಬೆಂಗಳೂರು: ಬಾಡಿಗೆ ಮನೆ ಸೇರಿದಂತೆ ರಾಜ್ಯದ ಎಲ್ಲ ಗೃಹಬಳಕೆದಾರರಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದರು. ಕಾಂಗ್ರೆಸ್​ ಸರ್ಕಾರ ಘೋಷಿಸಿರುವ ಉಚಿತ ವಿದ್ಯುತ್​ ನೀಡುವ ಗೃಹಜ್ಯೋತಿ ಯೋಜನೆಯಿಂದ ಬಾಡಿಗೆದಾರರು ವಂಚಿತರಾಗಲಿದ್ದಾರೆ ಎಂಬ ಆರೋಪ ಕೇಳಿ ಬರುತಿದ್ದು ಈ ಬಗ್ಗೆ ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಿದ್ದಾರೆ. ಬಾಡಿಗೆದಾರರೂ ಸೇರಿದಂತೆ ಗೃಹಬಳಕೆಯ ಎಲ್ಲರಿಗೂ ಗೃಹಜ್ಯೋತಿ ಯೋಜನೆಯ ಲಾಭ ಸಿಗಲಿದೆ. ಸರ್ಕಾರ ಘೋಷಿಸಿದಂತೆ 200 ಯೂನಿಟ್​ವರೆಗೆ ಬಾಡಿಗೆದಾರರೂ ಬಿಲ್​ ಪಾವತಿ ಮಾಡಬೇಕಿಲ್ಲ. ಸರ್ಕಾರ ಎಲ್ಲ ವರ್ಗದ ಜನರಿಗಾಗಿ ಯೋಜನೆ ರೂಪಿಸಿದೆ ಎಂದು ತಿಳಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!