Home › ಗ್ರಾಮ ಪಂಚಾಯತ್ ಅಧ್ಯಕ್ಷ - ಉಪಾಧ್ಯಕ್ಷರ ಎರಡನೇ ಅವಧಿಗೆ ಮೀಸಲಾತಿ ಪಟ್ಟಿ ಬಿಡುಗಡೆ
ಗ್ರಾಮ ಪಂಚಾಯತ್ ಅಧ್ಯಕ್ಷ - ಉಪಾಧ್ಯಕ್ಷರ ಎರಡನೇ ಅವಧಿಗೆ ಮೀಸಲಾತಿ ಪಟ್ಟಿ ಬಿಡುಗಡೆ
ONLINE PUDU / Friday, June 16, 2023
ಬೆಳ್ತಂಗಡಿ : ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಗ್ರಾಮ ಪಂಚಾಯತ್ ಚುನಾವಣೆ-2020ರ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಎರಡನೇ ಅವಧಿಗೆ ಮೀಸಲಾತಿಯನ್ನು ನಿಗದಿಪಡಿಸಿದ್ದು ಪಟ್ಟಿ ಬಿಡುಗಡೆಯಾಗಿದೆ.
