ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ದ.ಕ. ಜಿಲ್ಲೆಯಲ್ಲಿ ಕಡಿಮೆಯಾಗದ ಮಳೆ: ನಾಳೆ(ಜು07) ರಂದು ಶಾಲಾ ಕಾಲೇಜುಗಳಿಗೆ ರಜೆ:

ದ.ಕ. ಜಿಲ್ಲೆಯಲ್ಲಿ ಕಡಿಮೆಯಾಗದ ಮಳೆ: ನಾಳೆ(ಜು07) ರಂದು ಶಾಲಾ ಕಾಲೇಜುಗಳಿಗೆ ರಜೆ:

 

 

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು ನಾಳೆಯೂ ಜುಲೈ 07 ಶುಕ್ರವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಆರೆಂಜ್ ಆಲರ್ಟ್ ಘೋಷಿಸಲಾಗಿದ್ದು ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಫ್ರೌಢ ಶಾಲೆ , ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜುಲೈ 07 ರಂದು ಕೂಡ ರಜೆ ಘೋಷಿಸಲಾಗಿದೆ.ಈ ಬಗ್ಗೆ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!