ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ: 19ನೇ ವರ್ಷದ ಮೊಸರು ಕುಡಿಕೆ ಉತ್ಸವ: ಅಧ್ಯಕ್ಷರಾಗಿ ಶಶಿಕುಮಾರ್ ಆಯೋಧ್ಯನಗರ, ಕಾರ್ಯದರ್ಶಿಯಾಗಿ ಗಣೇಶ್ ಆರ್.ಆಯ್ಕೆ:

ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ: 19ನೇ ವರ್ಷದ ಮೊಸರು ಕುಡಿಕೆ ಉತ್ಸವ: ಅಧ್ಯಕ್ಷರಾಗಿ ಶಶಿಕುಮಾರ್ ಆಯೋಧ್ಯನಗರ, ಕಾರ್ಯದರ್ಶಿಯಾಗಿ ಗಣೇಶ್ ಆರ್.ಆಯ್ಕೆ:

 

 

 

ಬೆಳ್ತಂಗಡಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಲಾಯಿಲ ಇದರ ಆಶ್ರಯದಲ್ಲಿ ನಡೆಯುವ 19 ನೇ ವರ್ಷದ ಮೊಸರು ಕುಡಿಕೆ ಉತ್ಸವದ ಪದಾಧಿಕಾರಿಗಳ ಆಯ್ಕೆಯು ವಿಘ್ನೇಶ್ವರ ಕಲಾ ಮಂದಿರದಲ್ಲಿ ಜುಲೈ 09 ರಂದು ಆದಿತ್ಯವಾರ ನಡೆಯಿತು.

 

       ಶಶಿಕುಮಾರ್ ಆಯೋಧ್ಯನಗರ

 

ಸಮಿತಿಯ ನೂತನ ಅಧ್ಯಕ್ಷರಾಗಿ ಶಶಿಕುಮಾರ್ ಆಯೋಧ್ಯನಗರ, ಉಪಾಧ್ಯಕ್ಷರಾಗಿ ಸುರೇಶ್ ರಾಘವೇಂದ್ರ ನಗರ, ಕಾರ್ಯದರ್ಶಿಯಾಗಿ ಗಣೇಶ್ ಲಾಯಿಲ,

 

  ಗಣೇಶ್ .ಆರ್. ಲಾಯಿಲ 

 

ಕೋಶಾಧಿಕಾರಿಯಾಗಿ ಸುಜಿತ್ ಗುರಿಂಗಾನ, ಕ್ರೀಡಾ ಕಾರ್ಯದರ್ಶಿಯಾಗಿ ಅಜಯ್ ಶಿವಾಜಿನಗರ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಅರವಿಂದ ಕುಮಾರ್ ರಾಘವೇಂದ್ರ ನಗರ, ಜೊತೆ ಕಾರ್ಯರ್ಶಿಯಾಗಿ ಮೆಘರಾಜ್ ಪುತ್ರಬೈಲು,

 

              ಸುಜಿತ್ ಗುರಿಂಗಾನ

ಜೊತೆ ಕೋಶಾಧಿಕಾರಿಯಾಗಿ ನಾಗೇಶ್ ಹೆಗ್ಡೆ, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ಚಿನ್ನಯ್ಯ, ಕುಲಾಲ್ ಇವರನ್ನು ಆಯ್ಕೆ ಮಾಡಲಾಯಿತು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!